
ಅನೇಕ ಪ್ರಸಿದ್ಧ ದೇವಸ್ಥಾನಗಳ ಸುತ್ತಮುತ್ತ ಮದ್ಯ ಮತ್ತು ಮಾಂಸಾಹಾರಿ ಅಂಗಡಿಗಳು ಇರುವುದರಿಂದ, ಅವುಗಳನ್ನು ಮುಚ್ಚಬೇಕಾಗಿದೆ. ಕೆಲವು ಪ್ರಸಿದ್ಧ ದೇವಸ್ಥಾನಗಳನ್ನು ಸರಕಾರವು ಪ್ರವಾಸೋದ್ಯಮಕ್ಕಾಗಿ ಅಭಿವೃದ್ಧಿ ಪಡಿಸಿ ಸೌಲಭ್ಯಗಳನ್ನು ಒದಗಿಸಿದೆ. ಆದರೂ ದೇವಸ್ಥಾನಗಳ ಸಂಪ್ರದಾಯ ಹಾಗೂ ಆಧ್ಯಾತ್ಮಿಕತೆಯನ್ನು ಯಥಾಸ್ಥಿತಿಯಲ್ಲಿ ಕಾಪಾಡುವುದು ಅರ್ಚಕರ ಮತ್ತು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ.
– ಮಹಂತ ಶ್ರೀ ಸುಧೀರದಾಸಜೀ ಮಹಾರಾಜ
ಲಕ್ಷ್ಮಣಪುರಿ (ಉತ್ತರ ಪ್ರದೇಶ)ಯಲ್ಲಿನ ಬುದ್ಧೇಶ್ವರ ದೇವಸ್ಥಾನದ ಸೇವಕನೇ ಗಂಟೆಯ ಕಳ್ಳ !
ಬಾಂಗ್ಲಾದೇಶ: ಐತಿಹಾಸಿಕ ಶ್ರೀ ಕಾಳಿಮಾತಾ ಮಂದಿರದ ಮೇಲೆ ಮತಾಂಧ ಮುಸ್ಲಿಮರ ದಾಳಿ
ಬಾಂಗ್ಲಾದೇಶದಲ್ಲಿ ಮುಸಲ್ಮಾನರಿಂದ ದೇವಸ್ಥಾನ ಧ್ವಂಸ : Bangladesh Temple Attack
‘ಗಜನಿ ಬಳಿಕ ದೇವಾಲಯ ಆಸ್ತಿ ಲೂಟಿ ಮಾಡಿದವರು ಬಿಜೆಪಿ-ಸಂಘ’: ವಿವಾದಾತ್ಮಕ ಆರೋಪ : BJP RSS Temple Property Claim
ಶ್ರೀರಾಮ ಮಂದಿರದ 10 ಕೋಟಿ ಮೌಲ್ಯದ ಜಮೀನು ಪ್ರಕರಣ: ಅತಿಕ್ರಮಣದಾರರ ದಾವೆ ವಜಾ : Achalapur Sri Rama Temple
ಬಾಂಗ್ಲಾದೇಶದಲ್ಲಿ ಮತ್ತೆ ಹಿಂದೂ ದೇವತೆಗಳ ಮೂರ್ತಿಗಳ ಧ್ವಂಸ!