
‘ಭಾರತೀಯ ಸಂಸ್ಕೃತಿಯಲ್ಲಿ ವೃದ್ಧಾಶ್ರಮಗಳು ಎಂದೂ ಇರಲಿಲ್ಲ. ಇದು ಪಾಶ್ಚಿಮಾತ್ಯ ಸಂಸ್ಕೃತಿಯ ಅಂಧಾನುಕರಣೆಯಾಗಿದೆ. ಇದು ತಾಯಿ-ತಂದೆಯರ ಬಗ್ಗೆ ಕೃತಜ್ಞತೆಯ ಬದಲು ದ್ವೇಷ ತೋರಿಸುತ್ತದೆ. ಮುಂದೆ ಕೆಲವು ತಾಯಿ-ತಂದೆಯರು ಪೂರ್ವಜರಾಗಿ ಕುಟುಂಬದವರಿಗೆ ತೊಂದರೆ ನೀಡಿದರೆ ಅದರಲ್ಲಿ ಆಶ್ಚರ್ಯವೇನು ?
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !