ಮಥುರಾ ಈದ್ಗಾ ಸಮಿತಿಯ ಅರ್ಜಿ ತಿರಸ್ಕೃತ !

ಮಥುರಾ (ಉತ್ತರ ಪ್ರದೇಶ) – ಮಥುರಾದಲ್ಲಿರುವ ಶ್ರೀ ಕೃಷ್ಣನ ಜನ್ಮಸ್ಥಳದಲ್ಲಿರುವ ಈದ್ಗಾ ಮಸೀದಿಯ ಸರ್ವೆ ನಡೆಸುವಂತೆ ಅಲಹಾಬಾದ್ ಉಚ್ಚ ನ್ಯಾಯಾಲಯದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ. ಮಥುರಾ ಈದ್ಗಾ ಸಮಿತಿಯು ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿತ್ತು. ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯವು, ‘ಈ ಸಂಬಂಧ ಹೈಕೋರ್ಟ್‌ನ ಆದೇಶವನ್ನು ನಮಗೆ ಪ್ರಸ್ತುತ ಪಡಿಸದಿದ್ದರೆ, ನಾವು ಹೇಗೆ ವಿಚಾರಣೆ ನಡೆಸಬಹುದು ? ‘ ಎಂದು ಹೇಳಿತು ಇದಕ್ಕೆ ಸಮಿತಿಯು, ‘ಸರ್ವೆಗೆ ಸಂಬಂಧಿಸಿದಂತೆ ಡಿಸೆಂಬರ್ 18 ರಂದು ವಿಚಾರಣೆ ನಡೆಯಲಿದೆ. ಹಾಗೂ ಕೋರ್ಟ್ ಕಮಿಷನರ್ ನೇಮಕ ಮಾಡಲಾಗುವುದು’, ಇದಕ್ಕೆ ಉಚ್ಚ ನ್ಯಾಯಾಲಯು ನೀಡುವ ಆದೇಶದಿಂದ ನಿಮಗೆ ಏನಾದರೂ ಸಮಸ್ಯೆಯಾದರೆ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಕೋರ್ಟ್ ಹೇಳಿದೆ.
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts