
ಮುಂಬಯಿ – ‘ಟಾಟಾ ಸನ್ಸ್’ ಗ್ರೂಪ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಸೆಪ್ಟೆಂಬರ್ 4, 2022 ರಂದು ಅಪಘಾತದಲ್ಲಿ ನಿಧನರಾದರು. ಮುಂದೆ ವಿಶ್ವವಿಖ್ಯಾತ ಉದ್ಯಮಿ ರತನ್ ಟಾಟಾ ಅವರ ಜೀವನದಲ್ಲೂ ಇದೇ ಆಗಬಹುದು. ಹಾಗಾಗಿ ಅವರ ಭದ್ರತೆ ಹೆಚ್ಚಿಸಬೇಕು’, ಎಂದು ಪರೋಕ್ಷವಾಗಿ ಮುಂಬಯಿ ಪೊಲೀಸರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಬಂದಿದೆ. ಈ ಕರೆ ಕರ್ನಾಟಕದಿಂದ ಬಂದಿದೆ ಎಂದು ಪೊಲೀಸರು ಕಂಡುಕೊಂಡಿದ್ದಾರೆ. ಕರೆ ಮಾಡುವವ ಪುಣೆ ನಿವಾಸಿಯಾಗಿದ್ದಾನೆ. ಅವನ ಹೆಂಡತಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಅವನಿಗೆ ‘ಸ್ಕಿಜೋಫ್ರೇನಿಯಾ’ ಎಂಬ ಮಾನಸಿಕ ಕಾಯಿಲೆ ಇರುವುದು ಪತ್ತೆಯಾಯಿತು. ಕರೆ ಮಾಡುವವ ಉನ್ನತ ಶಿಕ್ಷಣ ಪಡೆದಿದ್ದಾರೆ. ಇದೀಗ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಪೊಲೀಸರು ಕರೆ ಮಾಡಿದವನ ಹೆಸರು ಬಹಿರಂಗಪಡಿಸಿಲ್ಲ.
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ