ಬಾಲಕಿಯನ್ನು ಕಾಮುಕರಿಗೆ ಒಪ್ಪಿಸುವ 2 ಮಹಿಳಾ ನೌಕರರ ಮೇಲೆ ಪ್ರಕರಣ ದಾಖಲು !

ಹಲ್ದವಾನಿ (ಉತ್ತರಾಖಂಡ) – ಇಲ್ಲಿಯ 15 ವರ್ಷದ ಬಾಲಕಿಯ ಮೇಲೆ ನಡೆದ ಬಲಾತ್ಕಾರದ ಪ್ರಕರಣದಲ್ಲಿ 2 ಮಹಿಳಾ ನೌಕರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಮಹಿಳೆ ಈ ಬಾಲಕಿಯನ್ನು ಬಾಲ ಸುಧಾರಣಾ ಗೃಹದಿಂದ ಹೊರಗೆ ಒಂದು ಕೋಣೆಗೆ ಕರೆದುಕೊಂಡು ಹೋಗುತ್ತಿದ್ದಳು. ಅಲ್ಲಿ ಆ ಬಾಲಕಿಯ ಮೇಲೆ ಅನೇಕ ಜನರು ಬಲಾತ್ಕಾರ ಮಾಡುತ್ತಿದ್ದರು. ಈ ಬಾಲಕಿಯು ಸುಧಾರಣಾಗೃಹದ ಪರೀಕ್ಷಣೆಗೆ ಬಂದಿರುವ ಅಧಿಕಾರಿಗೆ ತನ್ನೊಂದಿಗೆ ನಡೆದಿರುವ ಘಟನೆಯ ಮಾಹಿತಿಯನ್ನು ನೀಡಿದಾಗ ಬಹಿರಂಗವಾಗಿದೆ.
ಸಂಪಾದಕೀಯ ನಿಲುವುಅಂತಹ ಮಹಿಳೆಯರು ಸ್ತ್ರೀ ಜಾತಿಗೆ ಕಳಂಕವಾಗಿದ್ದಾರೆ! |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!