
ನವ ದೆಹಲಿ : ಲಷ್ಕರ್-ಎ-ತೊಯ್ಬಾದ ಮುಖ್ಯಸ್ಥ ಹಾಫೀಜ್ ಸಯೀದ್ ಸಂಬಂಧಿ ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಉರಿ ದಾಳಿಯ ಮುಖ್ಯ ಸೂತ್ರಧಾರ ಭಯೋತ್ಪಾದಕ ಹಬೀಬುಲ್ಲಾ ಅಲಿಯಾಸ್ ಭೋಲಾ ಖಾನ್ ಅಲಿಯಾಸ್ ಖಾನ್ ಬಾಬಾನನ್ನು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಖಾನ್ ಬಾಬಾ ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಖೈಬರ್ ಪಖ್ತುಂಖ್ವಾದಲ್ಲಿ ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳುತ್ತಿದ್ದನು.
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation