ಡಿಸೆಂಬರ್ 21 ರಂದು ವಿಚಾರಣೆ

ಪ್ರಯಾಗರಾಜ್ (ಉತ್ತರ ಪ್ರದೇಶ) – ಶ್ರೀ ಕೃಷ್ಣ ಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಗೆ ನ್ಯಾಯಾಂಗ ಆಯುಕ್ತರ ನೇಮಕಕ್ಕೆ ಅಲಹಾಬಾದ್ ಹೈಕೋರ್ಟ್ ಎರಡೂ ಕಡೆಯ ವಿಚಾರಣೆಯ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಇದೀಗ ಡಿಸೆಂಬರ್ 21 ರಂದು ವಿಚಾರಣೆ ನಡೆಯಲಿದೆ. ‘ಸಮೀಕ್ಷೆಯಲ್ಲಿ ಕೋರ್ಟ್ ಕಮಿಷನರ್ ಯಾರಾಗುತ್ತಾರೆ?’, ‘ಎಷ್ಟು ಸದಸ್ಯರಿರುತ್ತಾರೆ?’, ‘ಸಮೀಕ್ಷೆ ಯಾವಾಗ ಆರಂಭವಾಗುತ್ತದೆ ಮತ್ತು ಎಷ್ಟು ದಿನಗಳಲ್ಲಿ ಪೂರ್ಣಗೊಳ್ಳುತ್ತದೆ?’, ಆಲಿಕೆಯಾಗುವುದಿತ್ತು; ಆದರೆ ನ್ಯಾಯಾಲಯ ಡಿಸೆಂಬರ್ 21ಕ್ಕೆ ತೀರ್ಪನ್ನು ಕಾಯ್ದಿರಿಸಿತು.
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!