ಮತಾಂಧರ ಉದ್ಧಟತನವನ್ನು ಗಮನಿಸಿ !

ಆಗ್ರಾ (ಉತ್ತರ ಪ್ರದೇಶ) – ಜಿಲ್ಲೆಯ ರಕಾಬಗಂಜ ನಗರದಲ್ಲಿ ಆಸಿಫ ಹೆಸರಿನ ಯುವಕನು ಜೈನ ಮುನಿ ಸುಧಾ ಸಾಗರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿದನು. ಈ ಸಮಯದಲ್ಲಿ ಅಲ್ಲಿದ್ದ ಜೈನ ಸಮಾಜದ ಜನರು ಅವನನ್ನು ತಡೆಯಲು ಪ್ರಯತ್ನಿಸಿದರು. ಅವನು ಆ ಜನರನ್ನೂ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದನು. ತದನಂತರ ಅವನು ಘಟನಾ ಸ್ಥಳದಿಂದ ಓಡಿ ಹೋದನು. ಆಕ್ರೋಶಗೊಂಡ ಜನರು ಪೊಲೀಸರಿಗೆ ದೂರು ನೀಡಿ, ಆಸಿಫ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ಈ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ ಆಸಿಫನನ್ನು ಬಂಧಿಸಿದರು.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ