2 ಮುಸ್ಲಿಂ ಶಾಸಕರೂ ಸೇರಿದ್ದಾರೆ

ಜೈಪುರ (ರಾಜಸ್ಥಾನ) – ರಾಜಸ್ಥಾನ ವಿಧಾನಸಭೆಯಲ್ಲಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಈ ಬಾರಿ ಒಟ್ಟು 16 ಶಾಸಕರು ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಶಾಸಕ ಜುಬೇರ್ ಖಾನ್ ಮತ್ತು ಸ್ವತಂತ್ರ ಶಾಸಕ ಯೂನುಸ್ ಖಾನ್ ಸೇರಿರುವುದು ಕುತೂಹಲ ಮೂಡಿಸಿದೆ. ಯೂನಸ್ ಖಾನ್ ಬಿಜೆಪಿಯಿಂದ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಗೆದ್ದ ನಂತರ ಅವರು ರಾಜ್ಯದ ದೇಶನೋಕ್‌ನಲ್ಲಿರುವ ಶ್ರೀ ಕರ್ಣಿಮಾತೆಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಸರಕಾರದಲ್ಲಿ ಸಚಿವರೂ ಆಗಿದ್ದರು.
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ