
ನವ ದೆಹಲಿ – ೧೯ ಕೆಜಿಯ ವಾಣಿಜ್ಯ ಎಲ್ಪಿಜಿ ಸಿಲೆಂಡರ್ ಬೆಲೆ ೩೯.೫೦ ರೂಪಾಯಿ ಕಡಿಮೆ ಆಗಿದೆ. ಈ ಕಡಿತದ ನಂತರ ರಾಜಧಾನಿ ದೆಹಲಿಯಲ್ಲಿ ೧೯ ಕೆ ಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ೧ ಸಾವಿರದ ೭೫೭ ರೂಪಾಯಿಯಾಗುವುದು. ಡಿಸೆಂಬರ್ ೧ ರಂದು ವಾಣಿಜ್ಯ ಎಲ್ಪಿಜಿ ಸಿಲೆಂಡರ್ ಬೆಲೆ ಪ್ರತಿ ಸಿಲೆಂಡರ್ ಗೆ ೨೧ ರೂಪಾಯಿ ಹೆಚ್ಚಿಸಲಾಗಿತ್ತು. ಸರಕಾರದ ಈ ನಿರ್ಣಯದಿಂದ ರೆಸ್ಟೋರೆಂಟ್ ಮತ್ತು ಹೋಟೆಲ್ ಉದ್ಯೋಗಿಗಳಿಗೆ ನಿರಾಳವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೌದಿ ಕಾಂಟ್ಯಾಕ್ಟ್ ಪ್ರೈಸ್ ಕಂಪನಿಯಿಂದ ಹೆಚ್ಚಿನ ಪೂರೈಕೆ ಆಗಿರುವುದರಿಂದ ಎಲ್ಪಿಜಿ ಬೆಲೆ ಕಡಿಮೆ ಆಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!