
ವಾರಣಾಸಿ (ಉತ್ತರ ಪ್ರದೇಶ) – ಜ್ಞಾನವಾಪಿಯ ಸಮೀಕ್ಷೆ ವರದಿಯನ್ನು ಜನವರಿ 3 ರಂದು ವಿಚಾರಣೆ ನಡೆಸುವುದಾಗಿ ವಾರಣಾಸಿಯ ಜಿಲ್ಲಾ ನ್ಯಾಯಾಲಯ ಹೇಳಿದೆ. ನ್ಯಾಯಾಲಯವು ಈ ಹಿಂದೆ ಡಿಸೆಂಬರ್ 21 ರಂದು ವರದಿಯನ್ನು ತೆರೆಯುವ ದಿನಾಂಕವಾಗಿ ನಿಗದಿಪಡಿಸಿತ್ತು; ಆದರೆ, ಡಿಸೆಂಬರ 22ರಂದು ‘ಬಾರ್ ಕೌನ್ಸಿಲ್’ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ 21ರಂದು ಕೆಲಸ ಸ್ಥಗಿತಗೊಳಿಸಲು ವಕೀಲರು ನಿರ್ಧರಿಸಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ನ್ಯಾಯಾಧೀಶ ಎ.ಕೆ. ವಿಶ್ವೇಶ ಇವರು ಜನವರಿ 3 ರಂದು ವಿಚಾರಣೆಗೆ ದಿನಾಂಕವನ್ನು ನಿಗದಿಪಡಿಸಿದರು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎ.ಎಸ್.ಐ.) ಡಿಸೆಂಬರ್ 18 ರಂದು ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಪ್ರದೇಶದ ಸಮೀಕ್ಷೆಯ ಮೊಹರು ವರದಿಯನ್ನು ಸಲ್ಲಿಸಿತ್ತು.
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!