|

ಜಮ್ಮು (ಜಮ್ಮು ಕಾಶ್ಮೀರ) – ಜಮ್ಮು ಕಾಶ್ಮೀರದಲ್ಲಿನ ಅಖನೂರನ ಐ.ಬಿ. ಸೆಕ್ಟರ್ ನಲ್ಲಿ ಜಿಹಾದಿ ಭಯೋತ್ಪಾದಕರ ನುಸಳುವ ಪ್ರಯತ್ನವನ್ನು ಭಾರತೀಯ ಸೈನ್ಯ ವಿಫಲಗೊಳಿಸಿದೆ. ಇದರಲ್ಲಿ ೧ ಭಯೋತ್ಪಾದಕ ಹತನಾಗಿದ್ದಾನೆ. ಇತರ ೩ ಭಯೋತ್ಪಾದಕರು ಶವವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಕಾಶ್ಮೀರದ ಪುಂಛ ಮತ್ತು ರಾಜೌರಿ ಸೆಕ್ಟರ್ ನಲ್ಲಿ ೨೫ ರಿಂದ ೩೦ ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯವಾಗಿರುವದರ ಬಗ್ಗೆ ಅನುಮಾನವಿದೆ. ಅವರು ಇಲ್ಲಿಯ ಕಾಡಿನಲ್ಲಿ ಮತ್ತು ಗುಹೆಗಳಲ್ಲಿ ಅಡಗಿ ಕುಳಿತಿದ್ದಾರೆ. ಚೀನಾ ಮತ್ತು ಪಾಕಿಸ್ತಾನ ಇವರು ಈ ಭಯೋತ್ಪಾದಕರಿಗೆ ಭಾರತದಲ್ಲಿ ಚಟುವಟಿಕೆ ನಡೆಸುವುದಕ್ಕಾಗಿ ಕಳುಹಿಸುತ್ತಿದೆ ಎಂದು ಸೂತ್ರಗಳ ಅಭಿಪ್ರಾಯವಾಗಿದೆ. ಇದರಿಂದ ಚೀನಾ ಭಾರತೀಯ ಸೈನಿಕರ ಗಮನ ಲಡಾಖ್‌ನಿಂದ ಬೇರೆ ಕಡೆ ಹರಿಸಿ ಅದರ ದುರುಪಯೋಗ ಮಾಡಿಕೊಳ್ಳಬಹುದು.
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’
ನ್ಯೂಯಾರ್ಕ್ (ಅಮೇರಿಕ): ಏಷ್ಯನ್ ಮೂಲದ ವ್ಯಕ್ತಿಗಳ ಮೇಲೆ ಚಾಕು ದಾಳಿ!
ಸಿಲಿಗುರಿ ಕಾರಿಡಾರ್ ಈಗ ‘ಚಿಕನ್ ನೆಕ್’ ಆಗಿ ಉಳಿದಿಲ್ಲ, ಬದಲಿಗೆ ‘ಎಲಿಫೆಂಟ್ಸ್ ಟ್ರಂಕ್’ ಆಗಿದೆ!
ಸಂಶೋಧನೆ : ಜರ್ಮರನಿಯಲ್ಲಿ ಅತಿ ಹೆಚ್ಚು ಸ್ವಕೇಂದ್ರಿತ (ನಾರ್ಸಿಸಿಸ್ಟ್) ಜನರಿದ್ದಾರೆ! : Germany Narcissists Country
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India