
ಪ್ಯಾರಿಸ್ (ಫ್ರಾನ್ಸ್) – ಮಾನವ ಕಳ್ಳಸಾಗಣೆ ಸಂದೇಹದ ಮೇರೆಗೆ ಫ್ರಾನ್ಸ್ನಲ್ಲಿ ತಡೆಹಿಡಿದಿದ್ದ ವಿಮಾನವೊಂದು ಅಲ್ಲಿನ ನ್ಯಾಯಾಲಯದ ಅನುಮತಿ ಬಳಿಕ ಇದೀಗ ಮತ್ತೆ ಹಾರಾಟ ನಡೆಸಲಿದೆ. ಈ ವಿಮಾನದಲ್ಲಿ 303 ಭಾರತೀಯರು ಪ್ರಯಾಣಿಸುತ್ತಿದ್ದರು. ವಿಮಾನವು ಭಾರತಕ್ಕೆ ಮರಳುತ್ತದೆಯೇ ಅಥವಾ ನಿಕರಾಗುವಾಗೆ ಹೋಗುವುದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ? ‘ಪ್ರಯಾಣಿಕರನ್ನು ಭಾರತಕ್ಕೆ ಕಳುಹಿಸಲಾಗುವುದು’ ಎಂದು ವಕೀಲರ ಸಂಘದ ಮುಖ್ಯಸ್ಥರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು; ಆದರೆ ಫ್ರೆಂಚ್ ಅಥವಾ ಭಾರತೀಯ ಅಧಿಕಾರಿಗಳು ಇದನ್ನು ಇನ್ನೂ ಖಚಿತಪಡಿಸಿಲ್ಲ.
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !