
ಬೆಳಗಾವಿ – ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನರಸಿಂಹರಾಜು ಜೆ.ಡಿ. ಅವರನ್ನು ಅಮಾನತು ಮಾಡಲಾಗಿದೆ. (ಅಂತಹ ಪೊಲೀಸರನ್ನು ಅಮಾನತುಗೊಳಿಸದೆ ಕಠಿಣ ಶಿಕ್ಷೆ ವಿಧಿಸಿ ವಜಾ ಮಾಡಿ ! – ಸಂಪಾದಕರು) ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠ ಭೀಮಾಶಂಕರ ಗುಳೇದ್ ಅವರ ಆದೇಶದ ಮೇರೆಗೆ ನರಸಿಂಹರಾಜು ಅವರನ್ನು ಕರ್ತವ್ಯಲೋಪ, ಅಶಿಸ್ತು ಮತ್ತು ದುರ್ನಡತೆಗಾಗಿ ಅಮಾನತುಗೊಳಿಸಲಾಗಿದೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು