
ದೆವರಿಯಾ (ಉತ್ತರ ಪ್ರದೇಶ) – ಇಲ್ಲಿನ ಕಂಪೋಜಿಟ್ ಶಾಲೆಯಲ್ಲಿ ‘ಜೈ ಹಿಂದ್’ ಎಂದು ಹೇಳಿದ್ದರಿಂದಾದ ವಿವಾದದಿಂದಾಗಿ ಮೂವರು ಶಿಕ್ಷಕರು ಓರ್ವ ಶಿಕ್ಷಕನಿಗೆ ಥಳಿಸಿದ್ದಾರೆ. ಈ ಘಟನೆಯಿಂದ ಶಾಲೆಯಲ್ಲಿ ಗೊಂದಲ ಉಂಟಾಗಿದ್ದು, ವಿದ್ಯಾರ್ಥಿಗಳ ನಡುವೆ ಕಾಲ್ತುಳಿತ ಉಂಟಾಗಿದೆ. ಇದರಲ್ಲಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಡಿಸೆಂಬರ್ 23 ರಂದು ಪ್ರಾರ್ಥನೆಯ ಸಮಯದಲ್ಲಿ ‘ಜೈ ಹಿಂದ್’ ಎಂದು ಹೇಳಿದ ನಂತರ ಈ ಘಟನೆ ನಡೆದಿದೆ.
ಈ ಪ್ರಕರಣದಲ್ಲಿ 4 ಸಹಾಯಕ ಶಿಕ್ಷಕರನ್ನು ಅಮಾನತು ಮಾಡಲಾಗಿದ್ದು, ಪ್ರಾಂಶುಪಾಲರು ಹಾಗೂ ಮತ್ತೊಬ್ಬ ಸಹಾಯಕ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ. ಥಳಿತಕ್ಕೊಳಗಾದ ಮತ್ತು ಥಳಿಸಿದ ಎಲ್ಲಾ ಶಿಕ್ಷಕರೂ ಹಿಂದೂಗಳಾಗಿದ್ದಾರೆ.
ಸಂಪಾದಕೀಯ ನಿಲುವುಇಂತಹ ಶಿಕ್ಷಕರನ್ನು ಬಂಧಿಸಿ ಜೈಲಿಗೆ ಹಾಕಬೇಕು ! |
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!