ಹಿಂದೂ ಎಂದು ಹೇಳಿ ಹಿಂದೂ ಹುಡುಗಿಯೊಬ್ಬಳನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿದ ಪ್ರಕರಣ

ಸೂರತ್ (ಗುಜರಾತ್) – ಹಿಂದೂ ಹೆಸರು ಹೇಳಿ ಓರ್ವ ಹಿಂದೂ ಯುವತಿಯನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ನಂತರ ಅವಳೊಂದಿಗೆ ವಿವಾಹವಾದ ಪ್ರಕರಣದಲ್ಲಿ ಇಲ್ಲಿನ ನ್ಯಾಯಾಲಯವು ಮೊಹಮ್ಮದ್ ಅಖ್ತರ್ ಶೇಖ್ ಯುವಕನ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನಿರಪರಾಧಿ ಎಂದು ಖುಲಾಸೆ ಗೊಳಿಸಿದೆ. ಶೇಖ್ ತನ್ನ ಹೆಸರನ್ನು ಮುಕೇಶ್ ಗುಪ್ತಾ ಎಂದು ಹೇಳಿದ್ದನು. ಮದುವೆ ಬಳಿಕ ಸಂತ್ರಸ್ತ ಯುವತಿಯನ್ನು ಮತಾಂತರ ಮಾಡಲು ಯತ್ನಿಸಿದ್ದ. ಈ ಪ್ರಕರಣದಲ್ಲಿ 2021ರಲ್ಲಿ ಅವನನ್ನು ಬಂಧಿಸಲಾಗಿತ್ತು. ಶೇಖ್ ಮದುವೆಯಾಗಿದ್ದರೂ ಈ ಯುವತಿಯನ್ನು ಮದುವೆಯಾಗಿದ್ದ.
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ