2 ಜನರು ಹೇಳಲಾಗಿದೆ

ಧುಳೆ – ಗುಜರಾತ್‌ನ ಕಚ್ಛನಿಂದ ತರಲಾದ ಒಂಟೆಗಳನ್ನು ಧುಳೆಯಿಂದ ವಿದರ್ಭದ ಗೊಂಡಿಯಾಗೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು 49 ಒಂಟೆಗಳ ಸಮೇತ 2 ಮಂದಿಯನ್ನು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಒಂಟೆಗಳನ್ನು ವಶಪಡಿಸಿಕೊಳ್ಳುತ್ತಿರುವುದು ಇದೇ ಮೊದಲಬಾರಿಯಾಗಿದೆ. ಬಂಧಿತರನ್ನು ಭೋಜಾಭಾಯಿ ರಬಾರಿ (22 ವರ್ಷ) ಮತ್ತು ಬಾರಾಭಾಯಿ ಮಂಗುಭಾಯಿ ರಬಾರಿ (60 ವರ್ಷ) ಎಂದು ಗುರುತಿಸಲಾಗಿದೆ. ಕೆಲವು ಗೋರಕ್ಷಕರು ಒಂಟೆಗಳನ್ನು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. (ಗೋರಕ್ಷಕರಿಗೆ ಏನು ಅರ್ಥವಾಗಿದೆ ಎಂದು ಪೊಲೀಸರಿಗೆ ಮೊದಲೇ ಏಕೆ ಅರ್ಥವಾಗುವುದಿಲ್ಲ ? – ಸಂಪಾದಕರು)
ಒಂಟೆಗಳ ವೈದ್ಯಕೀಯ ಪರೀಕ್ಷೆಯಲ್ಲಿ ಕೆಲವು ಒಂಟೆಗಳು ಅಸ್ವಸ್ಥಗೊಂಡಿರುವುದು ಬೆಳಕಿಗೆ ಬಂದಿದೆ. ಹೀಗಿರುವಾಗ ಅವುಗಳನ್ನು ಅಷ್ಟು ದೂರಕ್ಕೆ ಕರೆದುಕೊಂಡು ಹೋಗುವುದು ಅವರ ಮೇಲಿನ ದೌರ್ಜನ್ಯಕ್ಕೆ ಸಮವಾಗಿದೆ. ಮೇಲ್ಕಂಡ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!