ಬ್ಯಾಂಕ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿರುವ ಪ್ರಕರಣ

ಮುಂಬಯಿ – ಭಾರತೀಯ ರಿಸರ್ವ್ ಬ್ಯಾಂಕ್ ಪ್ರಧಾನ ಕಚೇರಿ ಸೇರಿದಂತೆ 11 ಬ್ಯಾಂಕ್ಗಳ ಕಚೇರಿಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವಡೋದರಾದಿಂದ ಮೂವರನ್ನು ಅಪರಾಧ ವಿಭಾಗ ಬಂಧಿಸಿದೆ. ಅವರಲ್ಲಿ ಒಬ್ಬನ ಹೆಸರು ಆದಿಲ್ ರಫೀಕ್, ಇನ್ನೊಬ್ಬ ಅವನ ಸಂಬಂಧಿಯಾಗಿದ್ದೂ ಮತ್ತು ಮೂರನೆಯವನು ಅವನ ಸಂಬಂಧಿಕರ ಸ್ನೇಹಿತನಾಗಿದ್ದಾನೆ.
ಸಂಪಾದಕೀಯ ನಿಲುವುಮತಾಂಧರು ಬಾಂಬ್ ಸ್ಫೋಟಗಳಂತಹ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ಗಮನಿಸಿ ! ಹಿಂದೂಗಳ ಬಗ್ಗೆ ಸಣ್ಣ ಘಟನೆ ನಡೆದರೆ, ಹಿಂದೂಗಳ ಬಗ್ಗೆ ಗುಡುಗುವ ಪ್ರಗತಿ(ಅಧೀಗತಿ)ಪರ ಸುದ್ದಿ ವಾಹಿನಿಗಳು ಇಂತಹ ಘಟನೆಗಳ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂಬುದನ್ನು ಗಮನಿಸಿ ! |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ