
ಮುಂಬಯಿ – ಹಿರಿಯ ನಟ ಶಶಿ ಕಪೂರ್ ಅವರ ಪುತ್ರ ಕುಣಾಲ್ ಕಪೂರ್ ಕ್ರಿಸ್ಮಸ್ ಸಂದರ್ಭದಲ್ಲಿ ಕೈಯಲ್ಲಿ ಚಾಕುವಿನಿಂದ ಕೇಕ್ ಕತ್ತರಿಸುತ್ತಿದ್ದ. ಅದೇ ಸಮಯದಲ್ಲಿ ಅಲ್ಲಿ ಉಪಸ್ಥಿತರಿದ್ದ ನಟ ರಣಭೀರ್ ಕಪೂರ್ ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚಿ ‘ಜೈ ಮಾತಾ ದಿ’ ಎಂದು ಕೂಗಿದ. ಈ ರೀತಿಯಲ್ಲಿ ಹಿಂದುಗಳ ಧಾರ್ಮಿಕ ಭಾವನೆಯನ್ನು ನೋಯಿಸಿದ ಕಾರಣ ರಣಭೀರ್ ಕಪೂರ್ ಮತ್ತು ಕಪೂರ್ ಕುಟುಂಬದ ವಿರುದ್ಧ ಸಂಜಯ್ ತಿವಾರಿ ಇವರು ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಪಾದಕೀಯ ನಿಲುವುಯಾವ ಕ್ಷಣದಲ್ಲಿ ಏನು ಹೇಳಬೇಕು ಎಂಬ ಅರಿವೂ ಇಲ್ಲದ ನಟರು ! ದೇವರನ್ನು ಅವಮಾನಿಸುವವರನ್ನು ವಿರೋಧಿಸಲು ಹಿಂದೂಗಳು ಸಂಘಟಿತರಾಗುತ್ತಾರೆಯೇ ? ನಟರು ಎಂದಾದರೂ ಇತರ ಧರ್ಮಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಧೈರ್ಯ ಮಾಡುತ್ತಾರೆಯೇ ? |
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್