(ಮಹಂತ್ ಎಂದರೆ ಮಠ ಅಥವಾ ದೇವಾಲಯದ ಮುಖ್ಯಸ್ಥ)
ಹನುಮಾನ್ ಗಢಿಯ ಮಹಂತ್ ರಾಜು ದಾಸ್ ಇವರಿಂದ ಮನವಿ !

ಅಯೋಧ್ಯೆ (ಉತ್ತರ ಪ್ರದೇಶ) – ರಾಜ್ ಠಾಕ್ರೆ ಒಬ್ಬ ಹಿಂದೂ ಹುಲಿಯಾಗಿದ್ದಾರೆ. ಅವರನ್ನು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಖಂಡಿತ ಆಹ್ವಾನ ಸಿಗುತ್ತದೆ. ಒಂದು ವೇಳೆ ಆಮಂತ್ರಣ ಸಿಗದಿದ್ದರೆ ಅಯೋಧ್ಯೆಗೆ ಖಂಡಿತ ಬನ್ನಿ ಎಂದು ಈಗಲೂ ಮನವಿ ಮಾಡುತ್ತೇನೆ. ಅಯೋಧ್ಯೆಯ ಹನುಮಾನ್ ಗಢಿಯ ಮಹಂತ್ ರಾಜು ದಾಸ್ ಅವರು ಸನಾತನಿ ಹುಲಿ ಎಂದು ಹೇಳಿದ್ದಾರೆ. ಅವರು ಮರಾಠಿ ಸುದ್ದಿ ವಾಹಿನಿಯ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದರು.
ಇದಕ್ಕೂ ಮುನ್ನ ಮಹಂತ ರಾಜು ದಾಸ್ ಇವರು, ಮುಂಬಯಿನವರು ಅಯೋಧ್ಯೆಗೆ ಬಂದು ಶ್ರೀರಾಮ ಮಂದಿರ ನಿರ್ಮಾಣದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ. ಬಾಳಾಸಾಹೇಬ್ ಠಾಕ್ರೆ ಇವರು, ‘ಬಾಬ್ರಿಯನ್ನು ನನ್ನ ಜನರು ಕೆಡವಿದರು. ಅವರ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಹೇಳಿದ್ದರು. ಇಂತಹ ನಾಯಕ ಮತ್ತೆ ಬರುವುದಿಲ್ಲ, ಎಂದು ಹೇಳಿದರು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ