ಮುಸ್ಲಿಮರಲ್ಲಿನ ಕಾಮುಕತೆ !

ಪಲವಲ್ (ಹರಿಯಾಣ) – ಇಲ್ಲಿ ಇಬ್ಬರು ಸಹೋದರಿಯರ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಸಂತ್ರಸ್ತ ಬಾಲಕಿಯರು ಅತ್ಯಾಚಾರಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಅಪರಾಧ, ಕಾಮ, ಇತ್ಯಾದಿ ಪ್ರಕರಣಗಳಲ್ಲಿ ಹೆಚ್ಚಾಗಿ ಕಂಡುಬರುವ ಮುಸ್ಲಿಮರು. ಇದು ಅಲ್ಪಸಂಖ್ಯಾತರಾದ ಮುಸ್ಲಿಮರು ಅಪರಾಧದಲ್ಲಿ ಬಹುಸಂಖ್ಯಾತರು ಎಂಬುದನ್ನು ತೋರಿಸುತ್ತದೆ ! – ಸಂಪಾದಕರು)
1. ಸಂತ್ರಸ್ತ ಬಾಲಕಿಯರ ಕುಟುಂಬ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಹಾಲಿನ ವ್ಯಾಪಾರ ಮಾಡುತ್ತಿದ್ದರು. ಅದೇ ಪ್ರದೇಶದಲ್ಲಿ ಶೇರ್ಖಾನ್ ನ ಕುಟುಂಬ ಸಂತ್ರಸ್ತ ಕುಟುಂಬದಿಂದ ಹಾಲು ತೆಗೆದುಕೊಳ್ಳುತ್ತಿತ್ತು. ಶೇರ್ಖಾನ್ ಅವರ ಮಕ್ಕಳಾದ ಅಕ್ರಮ್ ಮತ್ತು ಶಾರುಖ್ ಸಂತ್ರಸ್ತೆಯ ಕುಟುಂಬದ ಹುಡುಗಿಯರನ್ನು ವಕ್ರ ದೃಷ್ಟಿಯಿಂದ ನೋಡುತ್ತಿದ್ದರು.
2. ಸಂತ್ರಸ್ತ ಬಾಲಕಿಯರ ತಂದೆ ಅನಾರೋಗ್ಯಗೊಂಡಿದ್ದರಿಂದ ಕುಟುಂಬದವರೆಲ್ಲರೂ ಸೇರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ಅವಕಾಶವನ್ನು ದುರುಪಯೋಗ ಪಡಿಸಿ ಅಕ್ರಮ್, ಶಾರುಖ್, ಜೈದ್ ಮತ್ತು ತಸ್ಲೀಮ್ ರಾತ್ರಿ 9 ಗಂಟೆ ಸುಮಾರಿಗೆ ಬಾಲಕಿಯರ ಮನೆಗೆ ನುಗ್ಗಿ ಬಂದೂಕು ತೋರಿಸಿ ಸಹೋದರಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
3. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅವರ ವಿಡಿಯೋ ಕೂಡ ಮಾಡಿದ್ದಾರೆ. ಈ ವೀಡಿಯೋ ಆಧರಿಸಿ ಸಂತ್ರಸ್ತ ಬಾಲಕಿಯರಿಗೆ ಮತ್ತೆ ದೈಹಿಕ ಸಂಬಂಧ ಬೆಳೆಸುವಂತೆ ಬೆದರಿಕೆ ಹಾಕಿದ್ದಾರೆ. ಇಬ್ಬರೂ ಸಹೋದರಿಯರು ನಿರಾಕರಿಸಿದ ನಂತರ, ತಂಗಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದರು.
4. ವಿಡಿಯೊ ಹರಿದಾಡುತ್ತಿರುವ ಬಗ್ಗೆ ಸಂತ್ರಸ್ತೆಯ ಸಹೋದರನಿಗೆ ತಿಳಿದಾಗ ಅವರು ವಿರೋಧಿಸಿದರು. ಆಗ ಈ ನಾಲ್ವರು ಆತನಿಗೆ ಥಳಿಸಿ ಬಾಯಿ ಮುಚ್ಚಿಕೊಂಡಂತೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ