ಪೊಲೀಸರಿಂದ ತನಿಖೆ !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಶ್ರೀರಾಮ ಮಂದಿರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹೆಚ್ಚುವರಿ ಪೊಲೀಸ್ ವಿಶೇಷ ಕಾರ್ಯಪಡೆಯ ಹೆಚ್ಚುವರಿ ಮಹಾನಿರ್ದೇಶಕ ಅಮಿತಾಬ್ ಯಶ್ ಅವರನ್ನು ಸ್ಫೋಟಿಸುವುದಾಗಿ ಜುಬೇರ್ ಖಾನ್ ಎಂಬ ವ್ಯಕ್ತಿ ಇ-ಮೇಲ್ ಕಳುಹಿಸಿದ್ದಾನೆ.
ಈ ಇ-ಮೇಲ್ ಭಾರತೀಯ ಕಿಸಾನ್ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಬಂದಿದೆ. ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜತೆ ತನಗೆ ನಂಟಿದೆ ಎಂದು ಜುಬೇರ ಖಾನ್ ಹೇಳಿದ್ದಾನೆ. ಈ ಇಮೇಲ್ ಅನ್ನು ನಿಖರವಾಗಿ ಎಲ್ಲಿಂದ ಕಳುಹಿಸಲಾಗಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
UP: FIR registered after bomb threat issued against CM Yogi Adityanath, Ram Mandir and STF ADG#bombthreat #YogiAdityanath #RamMandir #RamTemple #UttarPradesh https://t.co/BwkDmex7GX
— IndiaTV English (@indiatv) December 31, 2023
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ