
ನವ ದೆಹಲಿ – ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗಚಿ ಅವರನ್ನು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಿಸಲಾಗಿದೆ. ಅವರ ಸ್ಥಾನಕ್ಕೆ ರಣಧೀರ್ ಜೈಸ್ವಾಲ್ ಅವರನ್ನು ವಿದೇಶಾಂಗ ಸಚಿವಾಲಯದ ವಕ್ತಾರರನ್ನಾಗಿ ಮಾಡಲಾಗಿದೆ. ಜೈಸ್ವಾಲ್ ಅವರು ಭಾರತೀಯ ವಿದೇಶಾಂಗ ಸೇವೆಯ 1998 ರ ಬ್ಯಾಚ್ ಅಧಿಕಾರಿಯಾಗಿದ್ದಾರೆ. ಜೈಸ್ವಾಲ್ ಇವರು 20 ವರ್ಷಗಳ ವೃತ್ತಿಜೀವನದಲ್ಲಿ ಪೋರ್ಚುಗಲ್, ಕ್ಯೂಬಾ, ದಕ್ಷಿಣ ಆಫ್ರಿಕಾ ಮತ್ತು ನ್ಯೂಯಾರ್ಕ್ನಲ್ಲಿ ಭಾರತದ ವತಿಯಿಂದ ಸೇವೆ ಸಲ್ಲಿಸಿದ್ದಾರೆ.
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!