(ಇಮಾಮ ಅಂದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿಸುವವನು)

ನ್ಯೂಜೆರ್ಸಿ (ಅಮೇರಿಕ) – ಇಲ್ಲಿನ ಮಸೀದಿಯೊಂದರ ಹೊರಗೆ ಇಮಾಮ ಹಸನ ಷರೀಫನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಘಟನೆಯ ನಂತರ, ರಾಜ್ಯಪಾಲ ಮರ್ಫಿ ಅವರು, ಮುಸಲ್ಮಾನರು ಮತ್ತು ಎಲ್ಲ ಧರ್ಮಗಳ ಸುರಕ್ಷತೆ ಮತ್ತು ಪ್ರಾರ್ಥನಾ ಸ್ಥಳಗಳ ಸುರಕ್ಷತೆಗಾಗಿ ಸಂಪೂರ್ಣ ಶಕ್ತಿಯಿಂದ ಪ್ರಯತ್ನಿಸುವುದಾಗಿ ಹೇಳಿದ್ದಾರೆ.
Imam shot dead outside mosque in America
New Jersey (USA) – Imam Hassan Sharif was fatally shot outside a mosque here. The motive behind the killing is not clear yet.#Newark #InternationalNews #mosque #murder pic.twitter.com/HC1A8itWah
— Sanatan Prabhat (@SanatanPrabhat) January 4, 2024
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs