
ಮನೆ, ಸಂಸ್ಕೃತಿ ಮತ್ತು ದೇವಾಲಯಗಳು ಹಿಂದೂ ಸಮಾಜದ ಕೇಂದ್ರ ಬಿಂದುಗಳಾಗಿವೆ. ಪ್ರಸ್ತುತ, ಈ ಜೀವನ ವ್ಯವಸ್ಥೆಯು ಹದಗೆಟ್ಟಿದೆ. ಆದ್ದರಿಂದ, ಅರಾಷ್ಟ್ರೀಯತೆಯ ಬಿಕ್ಕಟ್ಟು ನಮ್ಮ ಮುಂದೆ ನಿಂತಿದೆ. ಅದನ್ನು ತೊಡೆದುಹಾಕಲು ಧರ್ಮ ಮತ್ತು ರಾಷ್ಟ್ರೀಯತೆಯನ್ನು ಸಂಯೋಜಿಸಬೇಕು. ಆಗ ಮಾತ್ರ ನಾವು ಹಿಂದೂಗಳಾಗಿ ಬದುಕಲು ಸಾಧ್ಯ !
– ಪ್ರಾಚಾರ್ಯರು ಸುಭಾಷ್ ವೆಲ್ಲಿಂಗಕರ್, ಗೋವಾ
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ದೇವಸ್ಥಾನಗಳ ಹಣದಿಂದ ನಿರ್ಮಿಸಲಾಗುತ್ತಿದ್ದ ವಾಣಿಜ್ಯ ಸಂಕೀರ್ಣಗಳ ಯೋಜನೆಗಳು ರದ್ದು !
ಶ್ರೀ ಮಹಾಲಕ್ಷ್ಮೀದೇವಿ ಮಂದಿರ ಅಭಿವೃದ್ಧಿ ಯೋಜನೆಯ ಚಾಲನೆ
ದೇವಸ್ಥಾನ ಇನಾಮು ಭೂಮಿಗಳ ಕುರಿತಾದ ಕರಡು ಸಿದ್ಧಪಡಿಸುವ ಸಮಿತಿಯಲ್ಲಿ ದೇವಸ್ಥಾನಗಳ ಪ್ರತಿನಿಧಿಗಳ ಸೇರ್ಪಡೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!