
ಶೋಪಿಯಾ (ಜಮ್ಮು-ಕಾಶ್ಮೀರ) – ಇಲ್ಲಿ ಲಷ್ಕರ-ಎ-ತೊಯ್ಬಾದ ಭಯೋತ್ಪಾದಕ ಬಿಲಾಲ ಅಹಮದ ಭಟ್ ನನ್ನು ಭದ್ರತಾಪಡೆಗಳು ಗುಂಡಿನ ಚಕಮಕಿಯಲ್ಲಿ ಕೊಂದಿದ್ದಾರೆ. ಕಳೆದ ವರ್ಷದಲ್ಲಿ ಸೈನಿಕರ, ವಲಸೆ ಕಾರ್ಮಿಕರ ಮತ್ತು ಕಾಶ್ಮೀರಿ ಹಿಂದೂಗಳ ಹತ್ಯೆಗಳಲ್ಲಿ ಆತ ಭಾಗಿಯಾಗಿದ್ದ. ಬಿಲಾಲನು ಕನಿಷ್ಟ ೧೨ ಸ್ಥಳೀಯ ಯುವಕರಿಗೆ ಭಯೋತ್ಪಾದಕರಾಗಲು ಅಮಿಷ ಒಡ್ಡಿದ್ದನು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ