
ಢಾಕಾ (ಬಾಂಗ್ಲಾದೇಶ) – ಇಲ್ಲಿನ ಗೋಪಿಬಾಗ್ ಪ್ರದೇಶದಲ್ಲಿ ಜನವರಿ ೫ ರ ರಾತ್ರಿ ಗಲಭೆಕೋರರು ಒಂದು ರೈಲ್ವೇಗಾಡಿಗೆ ಹಚ್ಚಿದ ಬೆಂಕಿಯಿಂದ ೫ ಜನರು ಸಾವನ್ನಪ್ಪಿದ್ದಾರೆ ಹಾಗೂ ಅನೇಕ ಜನರು ಗಾಯಗೊಂಡಿದ್ದಾರೆ. ಈ ಮೊದಲು ಡಿಸೆಂಬರ್ ೧೯ ರಂದು ಒಂದು ರೈಲಿಗೆ ಬೆಂಕಿ ತಗುಲಿ ಅದರಲ್ಲಿ ೪ ಜನರು ಸಾವನ್ನಪ್ಪಿದ್ದರು. ಬಾಂಗ್ಲಾದೇಶದಲ್ಲಿ ಜನವರಿ ೭ ರಂದು ೧೨ ನೇ ಸಾರ್ವತ್ರಿಕ ಮತದಾನ ನಡೆಯಲಿದೆ.
ಪಿಒಕೆ ಪ್ರತಿಭಟನಾಕಾರರ ದಬ್ಬಾಳಿಕೆ; ವಿಶ್ವಸಂಸ್ಥೆ ಕಳವಳ : UN Concern PoK
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !
ಪಾಕಿಸ್ತಾನದ ಕ್ರಿಕೆಟಿಗ ಮಹಮ್ಮದ್ ನವಾಜ್ ಮೇಲೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯಿಂದ ೩ ತಿಂಗಳು ನಿಷೇಧ !
ಅಮೆರಿಕಾ ೧೮ ಸಾವಿರ ಭಾರತೀಯ ನಾಗರಿಕರನ್ನು ದೇಶದಿಂದ ಹೊರಹಾಕಲಿದೆ !
ಇರಾನ್ ದಾಳಿ; ಜೋರ್ಡಾನ್ನಲ್ಲಿದ್ದ ಇಬ್ಬರು ಅಮೆರಿಕನ್ ಸೈನಿಕರ ಸಾವು – ಅಮೆರಿಕ ತಿರುಗೇಟು !
ದಕ್ಷಿಣ ಆಫ್ರಿಕಾದಲ್ಲಿ ೧೭ ಸಾವಿರ ಹಿಂದೂಗಳಿಂದ ಒಂದೆಡೆ ಸೇರಿ ಹನುಮಾನ್ ಚಾಲೀಸಾ ಪಠಣ!