ಐದು ಆರೋಪಿಗಳಲ್ಲಿ 3 ಆರೋಪಿಗಳು ಅಪ್ರಾಪ್ತರು !

ನವ ದೆಹಲಿ – ಇಲ್ಲಿ ಜನವರಿ 2 ರ ರಾತ್ರಿ ಓರ್ವ 12 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಬಲಾತ್ಕಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಓರ್ವ ಮಹಿಳೆ ಮತ್ತು ಚಹಾದ ಅಂಗಡಿ ಮಾಲೀಕನೊಂದಿಗೆ 5 ಜನರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಮೂವರು 12 ರಿಂದ 15 ವರ್ಷದೊಳಗಿನವರಾಗಿದ್ದಾರೆ. ಈ ಮೂವರೂ ಚಹಾದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.
ದೆಹಲಿಯಲ್ಲಿ ಪ್ರತಿದಿನ ಬಲಾತ್ಕಾರದ 3 ಪ್ರಕರಣಗಳು ದಾಖಲಾಗುತ್ತಿವೆ !
2022 ರ ರಾಷ್ಟ್ರೀಯ ಅಪರಾಧ ನೋಂದಣಿ ಇಲಾಖೆಯ ವರದಿಯ ಪ್ರಕಾರ, ದೆಹಲಿಯು ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ನಗರವಾಗಿದೆ. ದೆಹಲಿಯಲ್ಲಿ ಪ್ರತಿದಿನ 3 ಬಲಾತ್ಕಾರದ ಪ್ರಕರಣಗಳು ದಾಖಲಾಗುತ್ತಿವೆ ಎಂದು ಹೇಳಲಾಗಿದೆ.
ಸಂಪಾದಕೀಯ ನಿಲುವುಬಲಾತ್ಕಾರ ಮಾಡುವವರು ಅಪ್ರಾಪ್ತರು ಹೇಗೆ ಇರಲು ಸಾಧ್ಯ ? ಅಪ್ರಾಪ್ತ ಶಬ್ದದ ವ್ಯಾಖ್ಯಾನವನ್ನು ಈಗ ಬದಲಾಯಿಸುವುದು ಅಗತ್ಯವಾಗಿದ್ದು, ಇಂತಹವರಿಗೆ ಈಗ ಕಠಿಣ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶ ಕಲ್ಪಿಸಬೇಕು ! |
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್