
ಬೆಂಗಳೂರು – ರಾಜ್ಯದಲ್ಲಿ ೩೪ ಸಾವಿರ ದೇವಸ್ಥಾನಗಳಲ್ಲಿ ಜನವರಿ ೨೨ ರಂದು ವಿಶೇಷ ಪೂಜೆಗಳನ್ನು ನಡೆಸಲು ಆದೇಶಿಸಲಾಗಿದೆ ಎಂದು ಕಾಂಗ್ರೆಸ್ ಸರಕಾರದ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ನಿರ್ಣಯದ ಮೇಲೆ ಭಾಜಪದ ನಾಯಕ ಸಿ.ಟಿ ರವಿ ಇವರು, ಇದು ಸರಕಾರದ ಉತ್ತಮ ನಿರ್ಧಾರ ಎಂದು ಹೇಳಿದ್ದಾರೆ. ಅದಕ್ಕಾಗಿ ನಿಮಗೆ ಧನ್ಯವಾದಗಳು. ಹಲವು ವರ್ಷಗಳ ನಂತರ ಕಾಂಗ್ರೆಸ್‌ಗೆ ಬುದ್ಧಿ ಬಂದಿದೆ. ಕಾಂಗ್ರೆಸ್ ಭಗವಾನ್ ಶ್ರೀರಾಮನನ್ನು ಬಿಟ್ಟಿತ್ತು; ಆದರೆ ಈಗ ಅವರು ಪುನಃ ಅದರ ಕಡೆ ಹೋಗುತ್ತಿದ್ದಾರೆ ಎಂದು ಹೇಳಿದರು.
The Congress government in Karnataka orders to perform a special ‘Pooja’, in 34 thousand temples across the state on 22nd January.
👉 It’s the same #Congress that had once declared Shri Ram as non-existent and mythical.
Everyone knows that the attempt to celebrate Shri Ram’s… pic.twitter.com/yLYXwcS3MV
— Sanatan Prabhat (@SanatanPrabhat) January 8, 2024
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್