ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಇಕ್ಬಾಲ್ ಹುಸೇನ್ ಹೇಳಿಕೆ !
ರಾಮನಗರ – ರಾಮನಗರದಲ್ಲಿ ನಾನು ರಾಮೋತ್ಸವವನ್ನು ಅತ್ಯಂತ ಭಕ್ತಿಯಿಂದ ಮಾಡುತ್ತೇನೆ. ನಾನು ರಾಮನ ಭಕ್ತನಾಗಿದ್ದೇನೆ. ಬಾಲ್ಯದಿಂದಲೂ ನಾನು ಶ್ರೀರಾಮ ಸೇರಿದಂತೆ ಎಲ್ಲ ದೇವರನ್ನು ಪೂಜಿಸುತ್ತೇನೆ. ಕೆಲವರು ಶ್ರೀರಾಮ ಮಂದಿರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರಬಹುದು; ಆದರೆ ನಾವು ರಾಜಕೀಯ ಮಾಡುವುದಿಲ್ಲ. ಜನರಲ್ಲಿ ಬಿರುಕು ಮೂಡಿಸಲು ರಾಜಕಾರಣ ಮಾಡಲಾಗುತ್ತಿದೆ. ಕಾಂಗ್ರೆಸ್ ತನ್ನದೇ ಸಿದ್ದಾಂತಗಳನ್ನು ಹೊಂದಿದೆ. ಬಿಜೆಪಿಯವರಿಗೆ ಶ್ರೀರಾಮನ ಆರಾಧನೆ ಹೊಸತು; ಆದರೆ ಇದು ನಮಗೆ ಹೊಸದಲ್ಲ. ಇದು ನಿಮಗೆ ಹೊಸದಾಗಿದ್ದರಿಂದ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಚಿವ ಇಕ್ಬಾಲ್ ಹುಸೇನ್ ಪತ್ರಕರ್ತರು ‘ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದಂತೆ ರಾಜಕೀಯ ನಡೆಯುತ್ತಿದೆಯೇ ? ಎಂದು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
(ಸೌಜನ್ಯ – Public TV)
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ