ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ !

ಬೆಂಗಳೂರು – ‘ದಲಿತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡದಿದ್ದರೆ, ಆ ದೇವಸ್ಥಾನವನ್ನು ಬಹಿಷ್ಕರಿಸಿರಿ. ನೀವೇ ದೇವಸ್ಥಾನವನ್ನು ಕಟ್ಟಿ ನೀವೇ ಪೂಜೆಯನ್ನು ಮಾಡಿರಿ’, ಎಂದು ಸಂತ ನಾರಾಯಣ ಗುರುಗಳು ಹೇಳಿದ್ದರು. `ದೇವರು ಇಲ್ಲ’ ಎಂದು ನಾನು ಹೇಳುವುದಿಲ್ಲ; ಆದರೆ `ಅವನು ಕೇವಲ ದೇವಸ್ಥಾನದಲ್ಲಿಯೇ ಇದ್ದಾನೆ’, ಎಂದು ಯಾರಾದರೂ ಹೇಳಿದರೆ ಅದನ್ನು ನಾನು ಒಪ್ಪುವುದಿಲ್ಲ, `ಅವನು ಎಲ್ಲರ ಮನಸ್ಸಿನಲ್ಲಿಯೂ ಇದ್ದಾನೆ’, ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳಿದರು. ಅವರು ಒಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ