ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ !

ಬೆಂಗಳೂರು – ಯಾರೇ ಹಿಂದೂ ಅಥವಾ ಮುಸ್ಲಿಂ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ನಡೆದ ಹಿಂಸಾಚಾರದ ೩ ಘಟನೆಗಳ ಕುರಿತ ಪ್ರಶ್ನೆಗೆ ಉತ್ತರಿಸುವಾಗ ಈ ಹೇಳಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರ ಜೊತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೂಡ ಉಪಸ್ಥಿತರಿದ್ದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ