
ಅಯೋಧ್ಯೆ (ಉತ್ತರ ಪ್ರದೇಶ) – ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ಶ್ರೀ ರಾಮಲಾಲ್ಲಾನ ಪ್ರಾಣಪ್ರತಿಷ್ಠಾಪನೆ ಸಮಾರಂಭದಲ್ಲಿ ದೇಶಾದ್ಯಂತದ 8 ಸಾವಿರ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಇದರೊಂದಿಗೆ 55 ದೇಶಗಳ ಸುಮಾರು 100 ನಾಯಕರನ್ನು ಶ್ರೀರಾಮಮಂದಿರದ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಇದರೊಂದಿಗೆ ಅನೇಕ ದೇಶಗಳ ರಾಯಭಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಫೌಂಡೇಶನ ಸಂಸ್ಥಾಪಕ ಮತ್ತು ಜಾಗತಿಕ ಅಧ್ಯಕ್ಷರಾದ ಸ್ವಾಮಿ ವಿಜ್ಞಾನಾನಂದರು ಮಾಹಿತಿ ನೀಡಿದ್ದಾರೆ.
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ