ಆರೋಪಿ ಸಂಸ್ಥೆಯೊಂದರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಂತ್ರಸ್ತೆಯು ಅದೇ ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕಿ !

ನವ ದೆಹಲಿ – ಇಲ್ಲಿನ ಫೈಸ್ಟಾರ್ ಹೋಟೆಲ್‌ನಲ್ಲಿ ಭಾರತೀಯ ಮೂಲದ ಅಮೆರಿಕ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಅತ್ಯಾಚಾರಿಯು ಸಂಸ್ಥೆಯೊಂದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿದ್ದರೆ, ಸಂತ್ರಸ್ತೆ ಅದೇ ಸಂಸ್ಥೆಯಲ್ಲಿ ಸಹಾಯಕ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾಳೆ. ಈ ಘಟನೆ ಕುರಿತು ದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತ್ರಸ್ತೆ 42 ವರ್ಷದವಳಾಗಿದ್ದಾಳೆ.
(ಸೌಜನ್ಯ: MIRROR NOW)
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir