
ಹಾವೇರಿ – ಕೆಲವು ದಿನಗಳ ಹಿಂದೆ ಹಾವೇರಿಯ ಹಾನಗಲ್ ಇಲ್ಲಿ ೭ ಮುಸಲ್ಮಾನ ಯುವಕರು ವಿವಾಹಿತ ಮುಸಲ್ಮಾನ ಮಹಿಳೆಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿ ಆಕೆಗೆ ಬೆದರಿಸಿದ್ದರು. ಈಗ ಹಾವೇರಿಯಲ್ಲಿ ಇನ್ನೊಂದು ಘಟನೆ ನಡೆದಿದೆ, ಕಾಲೇಜಿಗೆ ಹೋಗಿರುವ ಓರ್ವ ಯುವತಿಯನ್ನು ಮುಸಲ್ಮಾನ ಯುವಕನು ಅಪಹರಿಸಿದ್ದಾನೆ.
ಹಾನಗಲ್ ನಗರದಲ್ಲಿನ ಹಂಚಿ ಓಣಿಯಲ್ಲಿ ಈ ಘಟನೆ ನಡೆದಿದೆ. ಆ ಹುಡುಗಿ ಮಲ್ಲಿಲಗಾರ ಗ್ರಾಮದಲ್ಲಿನ ಸರಕಾರಿ ಕಾಲೇಜಿನಲ್ಲಿ ಮೂರನೇ ವರ್ಷದ ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದಳು. ‘ಎಂದಿನಂತೆ ಹುಡುಗಿ ಕಾಲೇಜಿಗೆ ಹೋಗುತ್ತಿರುವಾಗ ಆಫತಾಬ್ ಎಂಬ ಯುವಕನು ಆಕೆಯನ್ನು ಅಪಹರಿಸಿದ್ದಾನೆ’, ಎಂದು ಹಾನಗಲ್ ಪೊಲೀಸ್ ಠಾಣೆಯಲ್ಲಿ ಆಕೆಯ ತಂದೆ ದೂರು ನೀಡಿದ್ದಾರೆ. ಈಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ