
ಹಮಿರಪುರ (ಉತ್ತರಪ್ರದೇಶ) – ಬಿನವಾರನಲ್ಲಿರುವ ಅನಿಸ ಖಾನ ಹೆಸರಿನ ಮುಸಲ್ಮಾನ ಯುವಕನು ಓರ್ವ ವಿವಾಹಿತ ಹಿಂದೂ ಮಹಿಳೆಯನ್ನು ಅಪಹರಿಸಿ ಬಲವಂತವಾಗಿ ಮತಾಂತರ ಮಾಡಿ ಮದುವೆಯಾದನು. ಸಂತ್ರಸ್ತ ಮಹಿಳೆಗೆ ೨ ವರ್ಷದ ಮಗನಿದ್ದಾನೆ. ಸಂತ್ರಸ್ತ ಮಹಿಳೆಯ ಪತಿ ಮನಿಷಗುಪ್ತ ನೀಡಿದ ದೂರಿನ ಮೇರೆಗೆ ಪೋಲೀಸರು ಅನಿಸಖಾನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮನಿಷಗುಪ್ತ ಇವರು, ‘ನನ್ನ ಪತ್ನಿ ಇಸ್ಲಾಂ ಪದ್ದತಿಯಂತೆ ಮದುವೆಯಾಗುತ್ತಿರುವ ವೀಡಿಯೋವನ್ನು ಪ್ರಸಾರ ಮಾಡಲಾಗಿದೆ, ಇದರಲ್ಲಿ ಮೌಲಾನಾ ಮುಷ್ತಾಕ ನನ್ನ ಪತ್ನಿಯನ್ನು ಮತಾಂತರಗೊಳಿಸಿ ಅನಿಸ ಖಾನ ಜೊತೆ ವಿವಾಹವಾಗುತ್ತಿರುವುದು ಕಾಣುತ್ತಿದೆ,‘ ಎಂದಿದ್ದಾರೆ. ‘ಈ ಪ್ರಕರಣದ ತನಿಖೆ ನಡೆಯುತ್ತಿದ್ದು ಪೋಲೀಸರು ಶೀಘ್ರವೇ ಆರೋಪಿಗಳನ್ನು ಬಂಧಿಸಲಿದ್ದಾರೆ,‘ ಎಂದು ಬಿನಾವರ ಪೋಲೀಸ ಠಾಣೆಯ ಸಬ್ ಇನ್ಸಪೆಕ್ಟರ್ ಗೌರವ ಚೌಬೆ ತಿಳಿಸಿದ್ದಾರೆ.
ಉಲ್ಲಾಸನಗರದಲ್ಲಿ ಚೈನೀಸ್ ಆಹಾರದಲ್ಲಿ ಮೃತಹಲ್ಲಿ ಪತ್ತೆ!
೬೩ ವರ್ಷದ ಮೌಲ್ವಿಯಿಂದ ೮ ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ
ಕೊಲ್ಹಾಪುರ ಮತ್ತು ಪುಣೆಯಲ್ಲಿ ಎರಡು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ !
Yoga Day : ಯೋಗವು ದೇಹವನ್ನು 40 ನೇ ವಯಸ್ಸಿನಲ್ಲಿ 20 ನೇ ವಯಸ್ಸಿಗಿಂತ ಹೆಚ್ಚು ಮೃದುವಾಗಿಸಲು (ಫ್ಲೆಕ್ಸಿಬಲ್) ಸಹಕಾರಿ! – ಪ್ರಧಾನಮಂತ್ರಿ
ಕೇಂದ್ರ ಸರಕಾರದಿಂದ 16 ರೀತಿಯ ಮಿಶ್ರ ಔಷಧಗಳ ಮೇಲೆ ನಿಷೇಧ !
ಸಂತ ಕಬೀರನಗರ (ಉತ್ತರ ಪ್ರದೇಶ) ಇಲ್ಲಿ ನಾಸಿರನಿಂದ ಆನಂದನ ಶಿರಚ್ಛೇದ