ಪಾಕಿಸ್ತಾನದಲ್ಲಿ ಅಸುರಕ್ಷಿತ ಹಿಂದೂಗಳು!

ಲಾಹೋರ್ (ಪಾಕಿಸ್ತಾನ) – ಸಿಂಧ್ ಪ್ರಾಂತ್ಯದ ಲರ್ಕಾನಾದ ನಾಜಿಯಾ ಎಂಬ ಅಪ್ರಾಪ್ತ ಹಿಂದೂ ಹುಡುಗಿಯನ್ನು ಬಾಬರ್ ಅಲಿ ಅಪಹರಿಸಿ ಇಸ್ಲಾಂಗೆ ಮತಾಂತರಗೊಳಿಸಿದ್ದಾನೆ. ಈ ಮಾಹಿತಿಯನ್ನು ‘ಸೌತ್ ಏಷ್ಯಾ ಡೈಜೆಸ್ಟ್’ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
A minor Hindu girl, Nazia, daughter of Baadal Bheel, has been abducted and forcefully converted to Islam by Babar Ali in Larkana, Sindh, Pakistan. pic.twitter.com/JI065lHt1a
— South Asian Digest (@SADigestOnline) January 15, 2024
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’