
ನವ ದೆಹಲಿ – ಭಾರತದ ೧೮ ವರ್ಷದ ಚೆಸ್ ಆಟಗಾರ ಪ್ರಜ್ಞಾನಂದ ಇವನು ‘ಟಾಟಾ ಸ್ಟೀಲ್ ಮಾಸ್ಟರ್ ಇವೆಂಟ್’ ನಲ್ಲಿ ವಿಶ್ವ ಚೆಸ್ ಚಾಂಪಿಯನ್ ಡಿಂಗ ಲಿರೆನ್ ಇವರನ್ನು ನಾಲ್ಕನೇ ಸುತ್ತಿನಲ್ಲಿ ಸೋಲಿಸಿದನು. ಡಿಂಗ್ ಲಿರೆನ್ ಇವರು ಚೀನಾದ ಚೆಸ್ ಆಟಗಾರರಾಗಿದ್ದಾರೆ. ಗ್ರಾಂಡ್ ಮಾಸ್ಟರ್ ಪ್ರಜ್ಞಾನಂದನು ಕಳೆದ ವರ್ಷ ಕೂಡ ಇದೇ ಸ್ಪರ್ಧೆಯಲ್ಲಿ ಡಿಂಗ್ ಲಿರೆನ್ ಇವರನ್ನು ಸೋಲಿಸಿದ್ದನು. ಭಾರತದ ಗ್ಯ್ರಾಂಡ್ ಮಾಸ್ಟರ್ ವಿಶ್ವನಾಥ ಆನಂದ ಅವರನ್ನು ಹಿಂದಿಕ್ಕಿ ಆರ್. ಪ್ರಜ್ಞಾನಂದ್ ಇವರು ಮೊದಲನೇ ಸ್ಥಾನ ಪಡೆದಿದ್ದಾರೆ. ಉದ್ಯಮಿ ಗೌತಮ ಅಡಾಣೆ ಇವರು ಪ್ರಜ್ಞಾನಂದನನ್ನು ಅಭಿನಂದಿಸಿದ್ದಾರೆ.
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ