
ಮಂಡ್ಯ – ಇಲ್ಲಿಯ ಕೆ.ಆರ್. ಪೇಟೆ ತಾಲೂಕಿನಲ್ಲಿ 15 ವರ್ಷದ ಹಿಂದು ಹುಡುಗಿಯನ್ನು 19 ವರ್ಷದ ಸೈಯದ್ ತಬ್ರೇಜ್ ಹೆಸರಿನ ಯುವಕನು ಪ್ರೀತಿಯ ಬಲೆಯಲ್ಲಿ ಸೆಳೆದು ಓಡಿಸಿಕೊಂಡು ಹೋದನು. ಈ ಪ್ರಕರಣದ ಕುರಿತು ಹಿಂದೂ ಸಂಘಟನೆಗಳು ಲವ್ ಜಿಹಾದ್ ಆರೋಪವನ್ನು ಮಾಡುತ್ತಾ ಪ್ರತಿಭಟನೆ ನಡೆಸಿದರು. ಹುಡುಗಿಯ ಪೋಷಕರು ಪೊಲೀಸರಲ್ಲಿ ದೂರು ದಾಖಲಿಸಿದ ನಂತರ ಪೊಲೀಸರು ಹುಡುಗಿ ಮತ್ತು ಯುವಕನನ್ನು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ಸಂಪಾದಕೀಯ ನಿಲುವುಲವ್ ಜಿಹಾದ್ ತಡೆಯಲು ಕಠಿಣ ಕಾನೂನುಗಳು ಅತ್ಯಗತ್ಯವಾಗಿವೆ; ಆದರೆ ಇದರೊಂದಿಗೆ ಹಿಂದೂ ಹುಡುಗಿಯರಿಗೆ ಧರ್ಮ ಶಿಕ್ಷಣ ನೀಡುವುದು ಎಷ್ಟು ಆವಶ್ಯಕವಾಗಿದೆಯೆಂದು ಇಂತಹ ಘಟನೆಗಳಿಂದ ಕಂಡುಬರುತ್ತದೆ ! |
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!