
ತಿರುವನಂತಪುರಂ (ಕೇರಳ) – ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಜನವರಿ ೧೭ ರಂದು ಕೇರಳದ ಗುರುವಾಯೂರ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದರು. ಹಾಗೂ ತ್ರಿಪ್ರಯಾರ ಶ್ರೀರಾಮ ಮಂದಿರಕ್ಕೆ ಹೋಗಿ ಅಲ್ಲಿ ಕೂಡ ಪೂಜೆ ಸಲ್ಲಿಸಿದರು. ಪ್ರಧಾನಮಂತ್ರಿ ಮೋದಿ ಇವರು ಹಿಂದಿನ ದಿನ ಆಂಧ್ರಪ್ರದೇಶದಲ್ಲಿನ ಲೇಪಾಕ್ಷಿಯಲ್ಲಿನ ಪ್ರಾಚೀನ ವೀರಭದ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು. ಅವರು ದೇವಸ್ಥಾನದಲ್ಲಿ ರಾಮ ಭಜನೆ ಮಾಡಿದರು ಮತ್ತು ರಂಗನಾಥ ರಾಮಾಯಣದ ಮೇಲೆ ಆಧಾರಿತ ರಾಮಕಥೆ ಕೂಡ ನೋಡಿದ್ದರು.
Prayed at the sacred Guruvayur Temple. The divine energy of this Temple is immense. I prayed that every Indian be happy and prosperous. pic.twitter.com/eFpxWaa9BL
— Narendra Modi (@narendramodi) January 17, 2024
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ