ಕಾಮುಕ ಮತಾಂಧ ! ಸಮಾಜದಲ್ಲಿ ಎಲ್ಲೆಡೆ ಕಾಮುಕತೆ ಹೆಚ್ಚಿಸಿದ್ದರಿಂದ ಈ ಬಗ್ಗೆ ಎಚ್ಚರವಿರಲಿ !

ನಾಗ್ಪುರ – ಪಟಲಿಪುತ್ರ ಎಕ್ಸ್‌ಪ್ರೆಸ್‌ನ ಹವಾನಿಯಂತ್ರಿತ ಕೋಚ್‌ನಲ್ಲಿ, ಕೋಚ್ ಅಟೆಂಡೆಂಟ್ 9 ವರ್ಷದ ಬಾಲಕಿಯನ್ನು ಶೌಚಾಲಯದಲ್ಲಿ ಕಿರುಕುಳ ನೀಡಿದ್ದಾನೆ. ಇದರಿಂದ ಪ್ರಯಾಣಿಕರು ಆತನಿಗೆ ಧರ್ಮದೇಟು ನೀಡಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಮಹಮ್ಮದ್ ಮನ್ನು (30 ವರ್ಷ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ತನ್ನ ತಾಯಿ, ಅಜ್ಜಿ ಮತ್ತು ಸಹೋದರನೊಂದಿಗೆ ಪ್ರಯಾಣಿಸುತ್ತಿದ್ದಳು. ಅವಳು ಶೌಚಾಲಯಕ್ಕೆ ಹೋದಾಗ ಮನ್ನೂ ಅವಳನ್ನು ಹಿಂಬಾಲಿಸಿ ಒಳಗೆ ಹೋಗಿ ಚಿಲಕ ಹಾಕಿದನು. ಸ್ವಲ್ಪ ಸಮಯದ ನಂತರ ಅವಳು ಅಳುತ್ತಾ ತನ್ನ ತಾಯಿಯ ಬಳಿಗೆ ಬಂದು ನಡೆದ ಸಂಗತಿಯನ್ನು ಹೇಳಿದಳು.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ