
ಕಲಬುರಗಿ – ನಗರದ ಕಮಲಾಪುರ ಪೊಲೀಸ್ ಠಾಣೆಯ ಹವಾಲ್ದಾರ್ ಬಸವರಾಜ ಇವರು ದೂರು ನೀಡಲು ಬಂದಿದ್ದ ಮಹಿಳೆಯನ್ನು ಮಾನಸಿಕವಾಗಿ ಪೀಡಿಸಿ, ಅವಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಅವನ ವಿರುದ್ಧ ದೂರನ್ನು ದಾಖಲಿಸಲಾಗಿದೆ.
(ಸೌಜನ್ಯ – Public TV)
ಒಂದು ಘಟನೆಯ ಸಂದರ್ಭದಲ್ಲಿ ಸಂತ್ರಸ್ತೆಯು ಪೊಲೀಸ ಠಾಣೆಗೆ ದೂರು ದಾಖಲಿಸಲು ಹೋಗಿದ್ದರು. ಆ ಸಮಯದಲ್ಲಿ ಬಸವರಾಜನು ಮಹಿಳೆಯೊಂದಿಗೆ ಪರಿಚಯ ಮಾಡಿಕೊಂಡನು. ಅವನು ಅವಳ ಮೊಬೈಲ ಸಂಖ್ಯೆಯನ್ನು ತೆಗೆದುಕೊಂಡನು ಮತ್ತು ಪ್ರತಿದಿನ ಕರೆ ಮಾಡಿ ಅವಳಿಗೆ ಪೀಡಿಸಲು ಪ್ರಾರಂಭಿಸಿದನು. `ನನಗೆ ನಿನ್ನ ಮೇಲೆ ಪ್ರೀತಿಯಿದೆ. ನನಗೆ ಸಹಕರಿಸಿದರೆ, ನಿನ್ನ ದೂರನ್ನು ಪರಿಹರಿಸುತ್ತೇನೆ. ನೀನು ನನ್ನ ಮಾತನ್ನು ಕೇಳದಿದ್ದರೆ, ಮನೆಗೆ ಬಂದು ನಿನ್ನನ್ನು ಎತ್ತಿಕೊಂಡು ಹೋಗುತ್ತೇನೆ’, ಎಂದು ಬೆದರಿಕೆ ಹಾಕಿದ್ದನು. ಮಹಿಳೆಯ ದೂರಿನ ಪ್ರಕಾರ ಮಹಿಳಾ ಪೊಲೀಸ್ ಠಾಣೆ ದೂರನ್ನು ದಾಖಲಿಸಲಾಗಿದೆ.
ಸಂಪಾದಕೀಯ ನಿಲುವುಪೊಲೀಸರು ರಕ್ಷಕರಲ್ಲ, ಭಕ್ಷಕರು |
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!