
ನವ ದೆಹಲಿ – ಬರುವ ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ಕೇಂದ್ರ ನೌಕರರಿಗೆ ಅರ್ಧ ದಿನದ ರಜೆಯನ್ನು ಘೋಷಿಸಲಾಗಿದೆ. ಇದರಿಂದ ದೇವಾಲಯದ ಉದ್ಘಾಟನೆಯ ಸಮಾರಂಭದ ನೇರ ಪ್ರಸಾರವನ್ನು ನೋಡಲು ಸಾಧ್ಯವಾಗುವುದು.
ಕೇಂದ್ರ ಸರ್ಕಾರದಿಂದ ಈ ಸಂದರ್ಭದಲ್ಲಿ ಪ್ರಕಟಿಸಲಾಗಿರುವ ಪತ್ರದಲ್ಲಿ ಸರಕಾರಿ ನೌಕರರಿಂದ ವ್ಯಕ್ತವಾಗುತ್ತಿರುವ ಭಾವನೆ ಮತ್ತು ಅವರಿಂದ ಮಾಡಲಾಗಿರುವ ಮನವಿಗಳನ್ನು ಪರಿಗಣಿಸಿ ಸರಕಾರ ಅರ್ಧ ದಿನ ರಜೆ ಘೋಷಿಸಿದೆ ಎಂದು ತಿಳಿಸಲಾಗಿದೆ. ಈ ದಿನ ಶಾಲಾ-ಕಾಲೇಜುಗಳ ತರಗತಿಗಳೂ ಅರ್ಧ ದಿನ ಮಾತ್ರ ನಡೆಯುತ್ತವೆ.
(ಸೌಜನ್ಯ: India Today)
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ