ಬೆಳ್ತಂಗಡಿ – ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಜೊತೆಯಾಗಿ ನಡೆದುಕೊಂಡು ಹೋಗುತ್ತಿದ್ದುದನ್ನು ಕಂಡ ಸ್ಥಳೀಯರು ಅವರನ್ನು ತಡೆದು ಪ್ರಶ್ನಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಇಬ್ಬರನ್ನೂ ಅವರ ವಶಕ್ಕೆ ನೀಡಿದ್ದಾರೆ. ಇಬ್ಬರೂ ಬೆಂಗಳೂರಿನವರಾಗಿದ್ದು, ಇಲ್ಲಿನ ಹಾಸ್ಟೆಲ್‌ನಲ್ಲಿ ಇರಲು ವಿಚಾರಿಸುತ್ತಿದ್ದರು.