ಇಬ್ಬರ ಬಂಧನ

ಕೋಲಾರ – ಜನವರಿ ೨೨ ರಂದು ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನೆಯ ಹಿನ್ನೆಲೆಯಲ್ಲಿ ಹಿಂದುತ್ವನಿಷ್ಠ ಸಂಘಟನೆಗಳಿಂದ ಹಾಕಿರುವ ಶ್ರೀರಾಮನ ಪ್ಲೆಕ್ಸ್ ದುಷ್ಕರ್ಮಿಗಳು ಹರಿದಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮುಳಬಾಗಿಲು ಗ್ರಾಮದ ಗೋಣಿಗಂಟೆಪಾಳ್ಯ ಇಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿ ಅವರ ಮೇಲೆ ದೂರು ದಾಖಲಿಸಿದ್ದಾರೆ. ಇಬ್ಬರಲ್ಲಿ ಒಬ್ಬನ ಹೆಸರು ಜಹೀರ್ ಎಂದು ತಿಳಿದು ಬಂದಿದೆ. ಬ್ಯಾನರ್ ಹರಿದಿರುವ ಘಟನೆಯಿಂದ ಮುಳಬಾಗಿಲು ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು ಪೊಲೀಸ್ ಬಂದೋಬಸ್ತ್ ಹೆಚ್ಚಿಸಿದ್ದಾರೆ.
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ