
ವಾರಣಾಸಿ (ಉತ್ತರ ಪ್ರದೇಶ) – ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಕಾಂಪ್ಲೆಕ್ಸ್ ನ ನೆಲಮಾಳಿಗೆಯ ಬೀಗದ ಕೈ ಜಿಲ್ಲಾಧಿಕಾರಿಗೆ ಹಸ್ತಾಂತರಿಸಬೇಕು ಎಂಬ ಆದೇಶ ನೀಡಿದೆ. ಹಿಂದೂ ಪಕ್ಷದ ನ್ಯಾಯವಾದಿ ಮದನ ಮೋಹನ ಯಾದವ್ ಇವರು, ಜಿಲ್ಲಾ ನ್ಯಾಯಾಧೀಶ ಎ. ಕೆ. ವಿಶ್ವೇಶ್ ಇವರು ಅವರ ಆದೇಶದಲ್ಲಿ ಜ್ಞಾನವಾಪಿ ನೆಲಮಾಳಿಗೆಯ ಯೋಗ್ಯ ಕಾಳಜಿ ತೆಗೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಹೇಳಿದರು.
ಹಿಂದೂ ಪಕ್ಷದ ನ್ಯಾಯವಾದಿ ಮದನ ಮೋಹನ ಯಾದವ್ ಇವರು ಈ ಹಿಂದೆ 1993 ರಲ್ಲಿ ಜ್ಞಾನವಾಪಿಯ ನೆಲಮಾಳಿಗೆಗೆ ಸರಕಾರಿ ಅಧಿಕಾರಿಗಳು ಬೀಗ ಹಾಕಿದ್ದರು ಎಂದು ಹೇಳಿದ್ದರು. ಈ ಹಿಂದೆ ಅರ್ಚಕ ಸೋಮನಾಥ ವ್ಯಾಸ್ ಅವರು ನೆಲಮಾಳಿಗೆಯನ್ನು ಪೂಜೆಗೆ ಬಳಸುತ್ತಿದ್ದರು ಎಂದು ವಕೀಲ ಯಾದವ್ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದರು.
ಪ್ರಗತಿಪರ ನಟ ಪ್ರಕಾಶ ರಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್
ಹಿಜಾಬ್ ಧರಿಸದೆ ಹಾಡಿದ್ದಕ್ಕೆ ಇರಾನ್ ಗಾಯಕಿಗೆ 74 ಚಾಟಿ ಏಟುಗಳ ಶಿಕ್ಷೆ!
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಅತ್ಯಾಚಾರ ಪ್ರಕರಣದಲ್ಲಿ ನಾರ್ವೆಯ ‘ ಕ್ರೌನ್ ಪ್ರಿನ್ಸೆಸ್’ ನ ಮಗನಿಗೆ ೪ ವರ್ಷಗಳ ಜೈಲು ಶಿಕ್ಷೆ!
ಭಯೋತ್ಪಾದಕ ಕಸಬ್ ಸೆರೆಮನೆಯಲ್ಲಿ ಮಟನ್ ಬಿರಿಯಾನಿ ಕೇಳಿದ್ದನೆಂಬ ಸುದ್ದಿಯನ್ನು ಉದ್ದೇಶಪೂರ್ವಕವಾಗಿಯೇ ಹರಡಲಾಗಿತ್ತು ! – ಹಿರಿಯ ನ್ಯಾಯವಾದಿ ಪದ್ಮಶ್ರೀ ಉಜ್ವಲ ನಿಕಮ್