ಅಯೋಧ್ಯೆಯಿಂದ ‘ಸನಾತನ ಪ್ರಭಾತ’ನ ವಿಶೇಷ ವರದಿ

ಅಯೋಧ್ಯೆ – ಅಯೋಧ್ಯೆಯಲ್ಲಿ ಈಗ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಆದ್ದರಿಂದ ಹಿಂದೂಗಳು ಈಗ ಸಿದ್ಧರಾಗಿರಬೇಕು; ಏಕೆಂದರೆ ಈಗ ಯಾವುದೇ ಕ್ಷಣದಲ್ಲಿ ಹಿಂದೂ ರಾಷ್ಟ್ರ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಶ್ರೀ ಪಂಚದಶನಾಮ ಜೂನಾ ಆಖಾಡಾದ ಅಂತಾರಾಷ್ಟ್ರೀಯ ಸಂರಕ್ಷಕ ಶ್ರೀ ಮಹಂತ ಹರಿ ಗಿರೀಜಿ ಮಹಾರಾಜರು ಇಲ್ಲಿ ಹೇಳಿದರು. ಮಹಾರಾಜರು ಮತ್ತು ಅವರ ಎಲ್ಲಾ ಭಕ್ತರು ಇಲ್ಲಿನ ಪ್ರಸಿದ್ಧ ಶ್ರೀ ನಾಗೇಶ್ವರನಾಥ ದೇವಸ್ಥಾನಕ್ಕೆ ದರ್ಶನಕ್ಕಾಗಿ ಬಂದಿದ್ದರು. ಆ ಸಮಯದಲ್ಲಿ ಅವರು ಸನಾತನ ಪ್ರಭಾತ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದರು. ಶ್ರೀ ಮಹಂತ ಹರಿ ಗಿರೀಜಿ ಮಹಾರಾಜ ಅವರು ಮಾತನಾಡುತ್ತಾ, “ಹಿಂದೂ ರಾಷ್ಟ್ರ ಸ್ಥಾಪನೆಯಾಗಲಿರುವುದರಿಂದ, ಎಲ್ಲಾ ಹಿಂದೂಗಳು ಹಿಂದೂ ರಾಷ್ಟ್ರವನ್ನು ಸ್ವಾಗತಿಸಲು ಸಿದ್ಧರಾಗಿರಬೇಕು. ಮನೆ ಮನೆಗಳಲ್ಲಿ ದೀಪಗಳನ್ನು ಹಚ್ಚಬೇಕು ಹಾಗೆಯೇ ದೊಡ್ಡ ಪ್ರಮಾಣದಲ್ಲಿ ದೀಪೋತ್ಸವವನ್ನು ಆಚರಿಸಬೇಕು.’ ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!