
ಚೆನ್ನೈ (ತಮಿಳುನಾಡು) – ಶ್ರೀರಾಮ ಮಂದಿರದ ವಿಶೇಷ ಯಜಮಾನ ಇರುವ ಪ್ರಧಾನಮಂತ್ರಿ ನರೇಂದ್ರ ಮೋದಿ ೧೧ ದಿನದ ಅನುಷ್ಠಾನ ಮಾಡುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಅವರು ದಕ್ಷಿಣ ಭಾರತದಲ್ಲಿನ ವಿವಿಧ ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡುತ್ತಿದ್ದಾರೆ. ಜನವರಿ ೨೦ ರಂದು ಪ್ರಧಾನಮಂತ್ರಿ ಮೋದಿ ತಮಿಳುನಾಡಿನಲ್ಲಿನ ತಿರುಚಿನಪಲ್ಲಿ ನಗರದಲ್ಲಿನ ಶ್ರೀರಂಗಂ ಇಲ್ಲಿಯ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಮಾಡಿದರು. ಅವರು ಆನೆಗೆ ಬೆಲ್ಲ ತಿನಿಸಿ ಆಶೀರ್ವಾದ ಪಡೆದರು. ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮೋದಿ ಶ್ರೀ ರಾಮಾಯಣ ಪಾರಾಯಣ ಕಾರ್ಯಕ್ರಮದಲ್ಲಿ ಸಹಭಾಗಿ ಆದರು.
#WATCH | Tamil Nadu: Prime Minister Narendra Modi offers prayers at Sri Ranganathaswamy Temple in Tiruchirappalli. pic.twitter.com/DKycZ3ALGB
— ANI (@ANI) January 20, 2024
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !