
ನವ ದೆಹಲಿ – ಉದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಎಲ್ಲಾ ಉದ್ಯೋಗಿಗಳಿಗೆ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಶ್ರೀರಾಮಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ನಿಮಿತ್ತ ರಾಷ್ಟ್ರವ್ಯಾಪಿ ರಜೆ ಘೋಷಿಸಿದೆ.
ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ್ ಲಲ್ಲಾ ‘ಪ್ರಾಣಪ್ರತಿಷ್ಠಾಪನೆ’ ಸಮಾರಂಭದ ನಿಮಿತ್ತ ದೇಶಾದ್ಯಂತ ಆಚರಿಸಲಾಗುವ ಐತಿಹಾಸಿಕ ಸಮಾರಂಭದಲ್ಲಿ ಸಕ್ರಿಯವಾಗಿ ಭಾಗವಹಿಸಲು ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಗಳಿಗೆ ಅವಕಾಶವನ್ನು ಒದಗಿಸುವ ಉದ್ದೇಶವನ್ನು ಈ ಕ್ರಮ ಕೈಗೊಂಡಿದೆ
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ