


ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಸನಾತನ ಸಂಸ್ಥೆಯ ಸಂಸ್ಥಾಪಕ ಡಾ. ಸಚ್ಚಿದಾನಂದ ಪರಬ್ರಹ್ಮ ಆಠವಲೆ ಇವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀ ಸತ್ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಇವರನ್ನು ‘ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ವತಿಯಿಂದ ಶ್ರೀ ರಾಮಲಲಾನ ಪ್ರಾಣಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಗಿದೆ. ಶ್ರೀ ಸತ್ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.
.@UPGovt Officials & @ShriRamTeerth Trust members receiving Sanatan Sanstha’s founder Sachchidananda Parabrahman Dr Athavale’s spiritual heirs ShriSatshakti (Mrs) Binda Singbal & ShriChitshakti (Mrs) Anjali Gadgil at Lucknow Airport#AyodhyaSriRamTemple pic.twitter.com/JueYw64OWs
— Sanatan Sanstha (@SanatanSanstha) January 21, 2024
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್